ಕರ್ನಾಟಕ

karnataka

ETV Bharat / state

ಮಾನ್ವಿ ಪಟ್ಟಣದಲ್ಲಿ ಕೆನರಾ ಬ್ಯಾಂಕ್ ಕಳ್ಳತನಕ್ಕೆ ಯತ್ನ - ರಾಯಚೂರು ಜಿಲ್ಲೆಯಲ್ಲಿ ಬ್ಯಾಂಕ್ ಕಳ್ಳತನಕ್ಕೆ ಯತ್ನ

ನಿನ್ನೆ ತಡರಾತ್ರಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್​​ನ ಬೀಗ ಮುರಿದು ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಬ್ಯಾಂಕಿನ ಒಳಗೆ ನುಗ್ಗಲು ಸಾಧ್ಯವಾಗದೆ, ಪಕ್ಕದಲ್ಲಿನ ಎಟಿಎಂ ಕಳ್ಳತನಕ್ಕೆ ಮುಂದಾಗಿದ್ದಾರೆ.

robbery attempted Canara Bank  in Raichur
ಮಾನ್ವಿ ಪಟ್ಟಣದಲ್ಲಿ ಕೆನರಾ ಬ್ಯಾಂಕ್ ಕಳ್ಳತನಕ್ಕೆ ಯತ್ನ

By

Published : Nov 3, 2020, 10:55 AM IST

ರಾಯಚೂರು: ಕೆನರಾ ಬ್ಯಾಂಕ್ ದರೋಡೆ ಮಾಡಲು ಯತ್ನಿಸಿರುವ ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ಮಾನ್ವಿ ಪಟ್ಟಣದಲ್ಲಿ ಕೆನರಾ ಬ್ಯಾಂಕ್ ಕಳ್ಳತನಕ್ಕೆ ಯತ್ನ

ನಿನ್ನೆ ತಡರಾತ್ರಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್​​ನ ಬೀಗ ಮುರಿದು ದರೋಡೆ ಮಾಡಲು ಯತ್ನಿಸಿದ್ದಾರೆ. ಆಗ ಬೀಗ ಮುರಿಯಲು ಸಾಧ್ಯವಾಗದೇ ಪಕ್ಕದಲ್ಲಿನ ಎಟಿಎಂ ಕಳ್ಳತನಕ್ಕೆ ಮುಂದಾಗಿದ್ದಾರೆ. ಅಕ್ಕಪಕ್ಕದ ಮನೆಯವರು ಶಬ್ದ ಕೇಳಿ ಹೊರ ಬಂದಿದ್ದು, ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

For All Latest Updates

ABOUT THE AUTHOR

...view details