ಕರ್ನಾಟಕ

karnataka

ETV Bharat / state

8 ತಿಂಗಳಿಂದ ಸಿಗದ ವೇತನ ; ಕಸದ ಸಮೇತ ಪೌರ ಕಾರ್ಮಿಕರ ಪ್ರತಿಭಟನೆ - scavengers protest news

ನಗರಸಭೆ ಪೌರ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದವೆ. ಆದ್ರೆ ಕಳೆದ 8 ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಇದರಿಂದ ಜೀವನ ನಿರ್ವಹಣೆ ತೊಂದರೆಯಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಕೇಳಿದ್ರು, ಕ್ಯಾರೆ ಎನ್ನುತ್ತಿಲ್ಲ ಎಂದು ಬೇಸರ ತೋಡಿಕೊಂಡರು..

scavengers-protest
ಕಸದ ಸಮೇತ ಪೌರ ಕಾರ್ಮಿಕರ ಪ್ರತಿಭಟನೆ

By

Published : Jul 10, 2020, 7:09 PM IST

ರಾಯಚೂರು :ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಗರಸಭೆ ಪೌರಕಾರ್ಮಿಕರು ಕಸದ ಟ್ರ್ಯಾಕ್ಟರ್, ಸೇಫ್ಟಿ ಟ್ಯಾಂಕರ್‌ದೊಂದಿಗೆ ಪ್ರತಿಭಟನೆ ನಡೆಸಿದರು.

ನಗರಸಭೆ ಪೌರ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಆದರೆ, ಕಳೆದ 8 ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಇದರಿಂದ ಜೀವನ ನಿರ್ವಹಣೆ ತೊಂದರೆಯಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಕೇಳಿದ್ರೂ ಕ್ಯಾರೆ ಎನ್ನುತ್ತಿಲ್ಲ ಎಂದು ಬೇಸರ ತೋಡಿಕೊಂಡರು.

ಕಸದ ಸಮೇತ ಪೌರ ಕಾರ್ಮಿಕರ ಪ್ರತಿಭಟನೆ

ಕಸದ ಸಮೇತ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅವರು ಕೂಡಲೇ ವೇತನ ಪಾವತಿಸುವಂತೆ ಆಗ್ರಹಿಸಿದರು.

ABOUT THE AUTHOR

...view details