ರಾಯಚೂರು :ತೆಲುಗಿನ 'ಕಣ್ಣೇ ಅದಿರಿಂದಿ' ಹಾಡಿನ ಖ್ಯಾತಿಯ ಗಾಯಕಿ ಮಂಗ್ಲಿ (ಸತ್ಯವತಿ ರಾಠೋಡ್) ಮಸ್ಕಿ ಬಿಜೆಪಿ ಅಭ್ಯರ್ಥಿ ಪರವಾಗಿ ಏ. 13 ರಂದು ಪ್ರಚಾರ ನಡೆಸಲಿದ್ದಾರೆ.
ಏ. 13 ರಂದು ಮಧ್ಯಾಹ್ನ 3 ಗಂಟಗೆ ಮಸ್ಕಿ ತಾಲೂಕಿನ ಅಡವಿಬಾವಿ ತಾಂಡಾ, 4:40 ಕ್ಕೆ ಹಡಗಲಿ ತಾಂಡಾ, 5: 30ಕ್ಕೆ ಮಸ್ಕಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲ್ ಪರ ಪ್ರಚಾರ ನಡೆಸಲಿದ್ದಾರೆ.