ರಾಯಚೂರು:ಮೂರ್ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಸಿಂಧನೂರು ತಾಲೂಕಿನ ರೌಡಕುಂದಾ ಮಠದ ಪೀಠಾಧಿಪತಿ ಮರಿಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.
ರೌಡಕುಂದಾ ಮಠದ ಪೀಠಾಧಿಪತಿ ಮರಿಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಲಿಂಗೈಕ್ಯ
ಸಿಂಧನೂರು ತಾಲೂಕಿನ ರೌಡಕುಂದಾ ಮಠದ ಪೀಠಾಧಿಪತಿ ಮರಿಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.
ಮರಿಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.
ಶ್ರೀಗಳು ಸುಮಾರು 24 ವರ್ಷಗಳಿಂದ ರೌಡಕುಂದಾ ಹಿರೇಮಠದ ಪೀಠಾಧಿಪತಿಯಾಗಿದ್ದರು. ಹಲವು, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುವ ಸಮಾಜದಲ್ಲಿ ಜಾಗೃತಿ ಮೂಡಿಸಿ, ಅಪಾರ ಭಕ್ತಗಣವನ್ನು ಹೊಂದಿದ್ದರು. ಇದೀಗ ಭಕ್ತ ಸಮೂಹವನ್ನು ಶ್ರೀಗಳು ಆಗಲಿದ್ದಾರೆ.