ಕರ್ನಾಟಕ

karnataka

ETV Bharat / state

ಕೊರೊನಾ: ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ನಿಧನ - S.N. Suyamindrachar died by corona

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರಾಚಾರ್ ನಿಧನರಾಗಿದ್ದಾರೆ.

sn-suyamindrachar-died-by-corona-in-raichur
ಎಸ್.ಎನ್. ಸುಯಮೀಂದ್ರಾಚಾರ್

By

Published : Apr 30, 2021, 9:39 PM IST

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರಾಚಾರ್ ಕೋವಿಡ್‌ನಿಂದ ನಿಧನ‌ರಾಗಿದ್ದಾರೆ.

ಅನಾರೋಗ್ಯ ಕಂಡು ಬಂದ‌‌‌ ಬಳಿಕ ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿಳೆದಿದ್ದಾರೆ. ಮೃತರು ಶ್ರೀಮಠದ ಪೂರ್ವ ಪೀಠಾಧಿಪತಿ ಶ್ರೀ ಸುಯತೀಂದ್ರತೀರ್ಥರ ಪೂರ್ವಾಶ್ರಮದ ಪುತ್ರರಾಗಿದ್ದಾರೆ.‌

ಓದಿ:ಕೋವಿಡ್ ರೋಗಿಗಳಿಗೆ ಉಚಿತ ಆಕ್ಸಿಜನ್ ಜೊತೆ ಊಟೋಪಚಾರ... ಪೃಥ್ವಿ ಫೌಂಡೇಶನ್ ಸಂಸ್ಥೆಯ ಮಮಕಾರ

ABOUT THE AUTHOR

...view details