ರಾಯಚೂರು: ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ಬಾಲಕ ಸ್ವಾನ್ನಪಿರುವ ಘಟನೆ, ಜಿಲ್ಲೆಯ ಸಿಂಧನೂರು ತಾಲೂಕಿನ ಹನುಮಾನ ಕ್ಯಾಂಪ್ನಲ್ಲಿ ನಡೆದಿದೆ.
ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಹಾವು ಕಚ್ಚಿ ಬಾಲಕ ಸಾವು - ಮೂತ್ರ ವಿಸರ್ಜನೆಗೆ ತೆರಳಿದ್ದ ಬಾಲಕ
ಇಂದು ಬೆಳಗಿನ ಜಾವ ಮನೆಯ ಮುಂಭಾಗದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಬಾಲಕನಿಗೆ ಹಾವು ಕಚ್ಚಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಹಾವು ಕಚ್ಚಿ ಬಾಲಕ ಸಾವು
ರಾಜಶೇಖರ(8) ಮೃತ ಬಾಲಕ. ಇಂದು ಬೆಳಗಿನ ಜಾವ ಮನೆಯ ಮುಂಭಾಗದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಹಾವು ಕಚ್ಚಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.