ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಮುಖ್ಯ ದ್ವಾರದ ಮುಂದೆ ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ವಾಮಾಚಾರ ಶಂಕೆ - Sorcery to theh Raichuru DC office
ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಮೊಟ್ಟೆ, ನಿಂಬೆಕಾಯಿ, ಹರಿಶಿಣ, ಕುಂಕುಮ ಸೇರಿದಂತೆ ಇತರೆ ಪದಾರ್ಥಗಳು ಪತ್ತೆಯಾಗಿದ್ದು, ಅಮಾವಾಸ್ಯೆ ಹಾಗೂ ಗ್ರಹಣದ ಸಮಯದಲ್ಲಿ ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ವಾಮಚಾರ...?
ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆಯಲ್ಲಿ ಮೊಟ್ಟೆ, ನಿಂಬೆಕಾಯಿ, ಹರಿಶಿಣ, ಕುಂಕುಮ ಸೇರಿದಂತೆ ಇತರೆ ಪದಾರ್ಥಗಳು ಪತ್ತೆಯಾಗಿದ್ದು, ಅಮಾವಾಸ್ಯೆ ಹಾಗೂ ಗ್ರಹಣದ ಸಮಯ ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ವಾಮಾಚಾರ
ಕೆಲವರು ಇದು ವಾಮಾಚಾರ ಅಲ್ಲ ಎನ್ನುತ್ತಿದ್ದಾರೆ. ಅದರೆ ಈ ರೀತಿಯ ಪದಾರ್ಥಗಳು ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.