ರಾಯಚೂರು:ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಪರಾಧ ವಿಭಾಗದ ಎಡಿಜಿಪಿ ಡಾ.ಎಂ ಎ ಸಲೀಂ ಮತ್ತು ಬಳ್ಳಾರಿ ವಲಯ ಐಜಿಪಿ ನಂಜುಂಡ ಸ್ವಾಮಿ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳ ಮುಖಂಡರ ಜೊತೆ ಚರ್ಚಿಸಿದರು.
ಎಡಿಜಿಪಿ ಸಲೀಂ ವಿದ್ಯಾರ್ಥಿಗಳ ಜೊತೆ ಚರ್ಚೆ