ಕರ್ನಾಟಕ

karnataka

ETV Bharat / state

10 ಮಂದಿ ಸೋಂಕಿತ ಗರ್ಭಿಣಿಯರಿಗೆ ಸಹಜ ಹೆರಿಗೆ ಮಾಡಿಸಿದ ಸಿಂಧನೂರು ತಾಲೂಕು ಆಸ್ಪತ್ರೆ ಸಿಬ್ಬಂದಿ - Normal delivery of Covid infected

ಕೋವಿಡ್ ಸೋಂಕಿತ ಮಹಿಳೆಯರಿಗೆ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ಸಿಂಧನೂರು ತಾಲೂಕು ಆಸ್ಪತ್ರೆ ಸಿಬ್ಬಂದಿ ಶ್ಲಾಘನೆಗೆ ಪಾತ್ರರಾಗಿದ್ದಾರೆ.

SUCCESSFUL DELIVERY OF CORONA INFECTED PREGNANT
ಕೋವಿಡ್ ಸೋಂಕಿತರ ಹೆರಿಗೆ

By

Published : May 26, 2021, 9:04 AM IST

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ 10 ಮಂದಿ ಕೋವಿಡ್ ಸೋಂಕಿತ ಗರ್ಭಿಣಿಯರಿಗೆ ಸಹಜ ಹೆರಿಗೆ ಮಾಡಿಸಲಾಗಿದೆ.

ತಾಲೂಕು ಆಸ್ಪತ್ರೆಯ ಸಿಬ್ಬಂದಿ ಸುಮಿತ್ರಾ, ಅನ್ನಪೂರ್ಣ, ನಿರ್ಮಲಾ ಎಂಬುವರು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸೋಂಕಿತ ಮಹಿಳೆಯರಿಗೆ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ.

ಓದಿ : ಕೊರೊನಾ ಪಾಸಿಟಿವ್​ ಇದ್ದರೂ ಹೆರಿಗೆ ಮಾಡಿಸಿ ಧೈರ್ಯ ತುಂಬಿದ ವೈದ್ಯ!

ಕೊರೊನಾ ಆತಂಕದ ನಡುವೆಯೂ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ತಾಯಿ-ಮಕ್ಕಳ ಜೀವ ಕಾಪಾಡಿದ ಆಸ್ಪತ್ರೆ ಸಿಬ್ಬಂದಿ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ABOUT THE AUTHOR

...view details