ರಾಯಚೂರು: ಲಾರಿ ಮತ್ತು ಬೈಕ್ ಮಧ್ಯೆ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಶಕ್ತಿನಗರದ ಯಾದವ್ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ತೆಲಂಗಾಣ ಮೂಲದ ಜಿಂದಾಪ್ಪ(35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಇನ್ನು ಅಪಘಾತ ಸಂಭವಿಸಿದ ಬಳಿಕ ಲಾರಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ದೇಹವನ್ನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತು ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.