ರಾಯಚೂರು :ಜಿಲ್ಲೆಯಲ್ಲಿ ತಾಯಿ, ಮಗು ಸೇರಿದಂತೆ ಒಟ್ಟು ಹತ್ತು ಮಂದಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದ್ದು, ಈ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖೈ 26 ಕ್ಕೆ ಏರಿಕೆಯಾಗಿದೆ.
ರಾಯಚೂರಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ : ಇಂದು ಹತ್ತು ಮಂದಿಗೆ ಪಾಸಿಟಿವ್ - raichur corona news
ಮಹಾರಾಷ್ಟ್ರದಿಂದ ಬಂದ ಹತ್ತು ಬಂದಿಗೆ ಕೊರೊನಾ ಧೃಡಪಟ್ಟಿದ್ದು, ಇವರಿಗೆ ಒಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ರಾಯಚೂರಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ
ಇಂದು ಬಂದ ವರದಿಯಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಮರಳಿ ಬಂದವರುವಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್, ಮಸ್ತೆಪುರ, ಹೊನ್ನಟಗಿ, ಹೇಮನಾಳ ಗ್ರಾಮಸ್ಥರಿಗೆ ಸೋಂಕು ತಗುಲಿದೆ.
ಇವರೆಲ್ಲರನ್ನು ದೇವದುರ್ಗ ತಾಲೂಕಿನಲ್ಲಿ ಸ್ವಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಹತ್ತು ಜನರನ್ನು ಕೂಡ ಓಪೆಕ್ನ ಐಸೋಲೋಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ವರದಿಯಲ್ಲಿ ತಿಳಿಸಿದೆ.