ರಾಯಚೂರು:ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಜಲದುರ್ಗ ಸೇತುವೆ ಬಿರುಕು ಬಿಟ್ಟಿದೆ. ಈ ಸೇತುವೆ ನಾನಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಜಲದುರ್ಗ ಸೇರಿದಂತೆ ನಾನಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವಂತಹ ಸೇತುವೆಯಾಗಿದೆ. ನಾರಾಯಣಪುರ ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಹರಿದು ಬಿಟ್ಟ ಪರಿಣಾಮ ಸೇತುವೆ ಮುಳುಗಡೆಯಾಗಿ ಅಪಾಯದ ಮಟ್ಟ ಮೀರಿ ನೀರು ಹರಿದಿತ್ತು.