ರಾಯಚೂರು:ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆ ಆರೋಗ್ಯದಲ್ಲಿ ತೊಂದರೆ ಉಂಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ತೆರಳಿದ್ದಾರೆ.
ಸಾವಿಗೀಡಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆಗೆ ಈಗ ಅನಾರೋಗ್ಯ... - undefined
ಅನುಮಾನಾಸ್ಪದ ಸಾವಿಗೆ ಈಡಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆ ಆರೋಗ್ಯದಲ್ಲಿ ತೊಂದರೆ ಉಂಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ತೆರಳಿದ್ದಾರೆ.
ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆಗೆ ಅನಾರೋಗ್ಯ.
ನಗರದ ಪ್ರತಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಲೋ ಬಿಪಿಯಿಂದಾಗಿ ಅವರು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ರು. ಆದ್ರೆ, ರಿಮ್ಸ್ ನಲ್ಲಿ ಕಾರ್ಡಿಯಾಲಜಿಸ್ಟ್ ವೈದ್ಯರು ಇಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕರೆದೊಯ್ಯಲಾಗಿದೆ.