ರಾಯಚೂರು:ಜಿಲ್ಲೆ ಲಿಂಗಸುಗೂರು ತಾಲೂಕು ಮುದಗಲ್ಲ ಪಟ್ಟಣದ ಕೇಂದ್ರೀಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.
ಮುದಗಲ್ಲ ಶಾಲೆಯಲ್ಲಿ ಕಳ್ಳತನ ಯತ್ನ.. ಪ್ರಕರಣ ದಾಖಲು - Raichur Latest Crime News
ಲಿಂಗಸುಗೂರು ತಾಲೂಕು ಮುದಗಲ್ಲ ಪಟ್ಟಣದ ಕೇಂದ್ರೀಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದ್ದು, ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕ ನಾಗೇಶ ಮುದಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುದಗಲ್ಲ ಪಟ್ಟಣದ ಶಾಲೆಯಲ್ಲಿ ಕಳ್ಳತನಕ್ಕೆ ಯತ್ನ
ನಿನ್ನೆ ಮಧ್ಯರಾತ್ರಿ ಶಾಲಾ ಕೊಠಡಿಗಳ ಬಾಗಿಲುಗಳನ್ನು ಮುರಿದು ಕಳ್ಳರು ಹೊಳ ನುಗ್ಗಿದ್ದು, ಏನೇನು ಕಳ್ಳತನಮಾಡಿದ್ದಾರೆ ಎಂಬುವುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕ ನಾಗೇಶ ಮುದಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.