ಕರ್ನಾಟಕ

karnataka

ETV Bharat / state

ರಾಯಚೂರಿನಲ್ಲಿ ಕಳ್ಳರ ಕೈಚಳಕ, ಚಿನ್ನಾಭರಣ ಎಗರಿಸಿದ ಖದೀಮರು - ರಾಯಚೂರು

ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಹೊಂಚು ಹಾಕಿ ಕುಳಿತ್ತಿದ್ದ ಖದೀಮರು 70 ಗ್ರಾಂ ಬಂಗಾರ,200 ಗ್ರಾಂ ಬೆಳ್ಳಿ ಸೇರಿ 10 ಸಾವಿರ ನಗದು ದೋಚಿ ಪರಾರಿಯಾದ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು

By

Published : Jul 3, 2019, 3:48 AM IST

ರಾಯಚೂರು: ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಹೊಂಚು ಹಾಕಿ ಕುಳಿತಿದ್ದ ಖದೀಮರು 70 ಗ್ರಾಂ ಬಂಗಾರ,200 ಗ್ರಾಂ ಬೆಳ್ಳಿ ಸೇರಿ 10 ಸಾವಿರ ನಗದು ದೋಚಿ ಪರಾರಿಯಾದ ಘಟನೆ ನಗರದಲ್ಲಿ ನಡೆದಿದೆ.

ನಗರದ ಎಲ್.ಬಿ.ಎಸ್.ನಗರ ವ್ಯಾಪ್ತಿಯ ಅಲ್ಲಮಪ್ರಭು ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ನಿವೃತ್ತ ಎಸ್.ಪಿ. ನರಸಪ್ಪ ಎಂಬುವವರ ಮನೆಯಲ್ಲಿ ಚೆನ್ನಪ್ಪ ಬಾಡಿಗೆಯಿದ್ದರು. ಚೆನ್ನಪ್ಪ ಊರಿಗೆ ತೆರಳಿದ ಸಂದರ್ಭದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

ರಾಯಚೂರು

ಘಟನೆ ಬಳಿಕ ಸ್ಥಳಕ್ಕೆ ಸ್ಥಳೀಯ ಮಾರ್ಕೆಟ್ ಯಾರ್ಡ್ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ABOUT THE AUTHOR

...view details