ರಾಯಚೂರು: ಮನೆ ಬಾಗಿಲು ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು - vis and script
ಮನೆ ಬಾಗಿಲು ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
![ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು](https://etvbharatimages.akamaized.net/etvbharat/prod-images/768-512-3447186-thumbnail-3x2-sow.jpg)
ಮನೆ ಬಾಗಿಲು ಬೀಗ ಮುರಿದು ಕಳ್ಳತನ
ಮನೆ ಬಾಗಿಲು ಬೀಗ ಮುರಿದು ಕಳ್ಳತನ
ನಗರದ ಹೊರವಲಯದಲ್ಲಿರುವ ಆಶಾಪುರ ರಸ್ತೆಯ ಎನ್ಐಜಿ ಕಾಲೋನಿಯಲ್ಲಿ ರಾಘವೇಂದ್ರ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 10 ತೊಲೆ ಬಂಗಾರ ಮತ್ತು 10 ಸಾವಿರ ರೂಪಾಯಿ ನಗದು ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮನೆಯವರೆಲ್ಲ ಮಹಡಿ ಮೇಲೆ ಮಲಗಿದ್ದಾಗ ಖದೀಮರು ಮನೆಯ ಬೀಗ ಮುರಿದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
TAGGED:
vis and script