ಕರ್ನಾಟಕ

karnataka

ETV Bharat / state

ರಾಯಚೂರು : ಮೂವರು ಕಾನ್ಸ್‌ಟೇಬಲ್​ಗಳಲ್ಲಿ ಕೊರೊನಾ ಸೋಂಕು ದೃಢ... - Choose

ನಗರದ ಪಶ್ಚಿಮ ಪೊಲೀಸ್ ಠಾಣೆಯ ಮೂವರು ಕಾನ್ಸ್‌ಟೇಬಲ್‌ ಗಳಲ್ಲಿ ಕೊರೊನಾ ಪಾಸಿಟಿವ್​ ಇರುವುದು ದೃಢಪಟ್ಟಿದೆ.

Raichur police station
Raichur police station

By

Published : Jun 4, 2020, 2:17 PM IST

ರಾಯಚೂರು:ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯ ಮೂವರು ಕಾನ್ಸ್‌ಟೇಬಲ್​ಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಮಹಾರಾಷ್ಟ್ರದಿಂದ ರಾಯಚೂರಿಗೆ ಬಂದಿದ್ದ ವಲಸಿಗರಿದ್ದ ಕ್ವಾರಂಟೈನ್ ಸೆಂಟರ್​ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಮೂವರು ಪೊಲೀಸ್ ಕಾನ್ಸ್‌ಟೇಬಲ್​ಗಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಕೊರೊನಾ ಪ್ರಕರಣ ದೃಢ ಹಿನ್ನಲೆ ಠಾಣೆಯನ್ನ ಸೀಲ್‌ಡೌನ್ ಮಾಡುವ ಸಾಧ್ಯತೆಯಿದೆ.

ABOUT THE AUTHOR

...view details