ಕರ್ನಾಟಕ

karnataka

ETV Bharat / state

ರಾಯಚೂರಿನಲ್ಲಿ 245 ಜನರಿಗೆ ಕೊರೊನಾ, ಮೂವರು ಸೋಂಕಿತರು ಸಾವು - ರೋಗದ ಗುಣಲಕ್ಷಣದ ಆಧಾರದ ಮೇಲೆ ಚಿಕಿತ್ಸೆ

ರಾಯಚೂರು ತಾಲೂಕಿನಲ್ಲಿ 105, ಮಾನವಿ 33, ಲಿಂಗಸೂಗೂರು 21, ಸಿಂಧನೂರು 55, ದೇವದುರ್ಗ 31 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 5745 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 1571 ಪ್ರಕರಣಗಳು ಸಕ್ರಿಯವಾಗಿವೆ.

today 245 new corona case in raichur
ರಾಯಚೂರಿನಲ್ಲಿ 245 ಜನರಿಗೆ ಕೊರೊನಾ, ಮೂವರು ಸೋಂಕಿತರು ಸಾವು

By

Published : Sep 1, 2020, 6:44 PM IST

ರಾಯಚೂರು: ಜಿಲ್ಲೆಯಲ್ಲಿ ಇಂದು 245 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7407ಕ್ಕೆ ತಲುಪಿದೆ.

ರಾಯಚೂರು ತಾಲೂಕಿನಲ್ಲಿ 105, ಮಾನವಿ 33, ಲಿಂಗಸೂಗೂರು 21, ಸಿಂಧನೂರು 55, ದೇವದುರ್ಗ 31 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 5745 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 1571 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ಮೂವರು ಸೋಂಕಿತರು ಮೃತಪಡುವ ಮೂಲಕ ಮೃತರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. ಸೋಂಕಿತರನ್ನ ರೋಗದ ಗುಣಲಕ್ಷಣದ ಆಧಾರದ ಮೇಲೆ ಚಿಕಿತ್ಸೆಗೆ ಕೋವಿಡ್ ಕೇರ್, ಕೋವಿಡ್ ಆಸ್ಪತ್ರೆ ಚಿಕಿತ್ಸೆ ದಾಖಲಿಸಲಾಗಿದ್ದು, ಸೋಂಕಿತರನ್ನ ಸಂಪರ್ಕಗಳನ್ನ ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details