ಕರ್ನಾಟಕ

karnataka

ETV Bharat / state

ರಾಯಚೂರಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ - ರಾಯಚೂರಲ್ಲಿ ವ್ಯಕ್ತಿಯ ಕೊಲೆ

ರಾಯಚೂರು ನಗರದಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯ್ನು ಕೊಲೆ ಮಾಡಲಾಗಿದೆ. ಆದರೆ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ರಾಯಚೂರಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ
Unknown person murder in Raichur

By

Published : Jan 16, 2021, 10:05 AM IST

ರಾಯಚೂರು : ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ತಿರುಮಲೇಶ್ ಬೆಲ್ದಾರ್(30) ಹತ್ಯೆಗೊಳಗಾದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ನಗರದ ದೇವಿನಗರ ಬಡಾವಣೆಯಲ್ಲಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿ ಬಳಿ ಘಟನೆ ನಡೆದಿದೆ. ಆದರೆ ಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ನೇತಾಜಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details