ರಾಮನಗರ: ಜಿಲ್ಲೆಯಲ್ಲಿ ಮಂಗಳವಾರ 41 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,824ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮನಗರ: 41 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ - ರಾಮನಗರ ಕೊರೊನಾ ಪಾಸಿಟಿವ್ ಪ್ರಕರಣ
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ 11, ಮಾಗಡಿ 4, ಕನಕಪುರ 10,ರಾಮನಗರ ತಾಲೂಕಿನ 16 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕಿತರನ್ನ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಮನಗರ
ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ 11, ಮಾಗಡಿ 4, ಕನಕಪುರ 10,ರಾಮನಗರ ತಾಲೂಕಿನ 16 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ. ಸೋಂಕಿತರನ್ನ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಲ್ಲದೆ ಕೊರೊನಾಗೆ ರಾಮನಗರ ತಾಲೂಕಿನ ಓರ್ವ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. 15 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 1,868 ಜನರು ಗುಣಮುಖರಾಗಿದ್ದಾರೆ. ಸದ್ಯ 922 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.