ರಾಮನಗರ:ಜಿಲ್ಲೆಯಲ್ಲಿ ಇಂದು 57 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ತಿಳಿಸಿದ್ದಾರೆ
ಈ ಕುರಿತು ಮಾಹಿತಿ ನೀಡಿದ ಅವರು, ಇಂದು ಚನ್ನಪಟ್ಟಣ ತಾಲೂಕಿನಲ್ಲಿ- 21, ಮಾಗಡಿ -9, ಕನಕಪುರ -12, ರಾಮನಗರ ತಾಲೂಕಿನಲ್ಲಿ -15 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2783 ಕ್ಕೆ ಏರಿಕೆಯಾಗಿದೆ ಎಂದರು.
ಮೃತಪಟ್ಟವರ ವಿವರ: