ಕರ್ನಾಟಕ

karnataka

ETV Bharat / state

ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸೋಲೂರು ಮಠದ ಸ್ವಾಮೀಜಿ ಶವವಾಗಿ ಪತ್ತೆ! - ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಹೊಬಳಿ ಚಿಲುಮೆ ಮಠ

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಹೋಬಳಿ ಚಿಲುಮೆ ಮಠದ ಬಸವಲಿಂಗ ಶ್ರೀಗಳು ಮಠದ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Basava shree swamiji found dead
ಮಠದ ಸ್ವಾಮೀಜಿ ಸಾವು

By

Published : Dec 20, 2021, 12:16 PM IST

ರಾಮನಗರ: ಜಿಲ್ಲೆಯ ಸೋಲೂರು ಮಠದ ಸ್ವಾಮೀಜಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಘಟನೆ ಮಾಗಡಿಯಲ್ಲಿರುವ ಮಠದ ಆವರಣದಲ್ಲೇ ಜರುಗಿದೆ.

ಮಾಗಡಿ ತಾಲೂಕಿನ ಸೋಲೂರು ಹೋಬಳಿ ಚಿಲುಮೆ ಮಠದ ಬಸವಲಿಂಗ ಶ್ರೀಗಳು ಮಠದ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ 'ನೀಟಾಗಿ' ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? : ಹೆಚ್​ಡಿಕೆ ಟ್ವೀಟ್​

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಹಾಗೂ ವಿವಿಧ ಮಠದ ಶ್ರೀಗಳು ಆಗಮಿಸುತ್ತಿದ್ದಾರೆ. ಕುದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details