ರಾಮನಗರ :ಮಾಗಡಿ ತಾಲೂಕು ಕಚೇರಿ ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆ 48 ಗಂಟೆಗಳ ಕಾಲ ಕಚೇರಿ ಸೀಲ್‌ಡೌನ್ ಆಗಲಿದೆ. ತಾಲೂಕು ಕಚೇರಿ ಮುಂದಿನ 3 ದಿನಗಳ ಕಾಲ ಬಂದ್ ಆಗಿರುತ್ತದೆಂದು ತಹಶೀಲ್ದಾರ್ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ಮಾಗಡಿ ತಾಲೂಕು ಕಚೇರಿ ಸಿಬ್ಬಂದಿಗೆ ಕೊರೊನಾ, 3 ದಿನ ಆಫೀಸ್ ಬಂದ್
ಈವರೆಗೂ 124 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 117 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. 9 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ..
ಮಾಗಡಿ ತಾಲೂಕು ಕಚೇರಿ ಸಿಬ್ಬಂದಿಗೆ ಕೊರೊನಾ: 3 ದಿನಗಳ ಕಾಲ ಕಚೇರಿ ಬಂದ್
ಸದ್ಯ ಮಾಗಡಿಯ ಕೊರೊನಾ ಸೋಂಕಿತರ ಸಂಖ್ಯೆ 250ಕ್ಕೆ ಏರಿಕೆಯಾಗಿದೆ. ಈವರೆಗೂ 124 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 117 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. 9 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.