ಕರ್ನಾಟಕ

karnataka

ETV Bharat / state

ಅಭಿವೃದ್ಧಿಗೆ ಆದ್ಯತೆ ಕೊಡುವ ಜನ ಬಿಜೆಪಿಗೆ ಮತ ಹಾಕ್ತಾರೆ: ಸಿ ಪಿ ಯೋಗೀಶ್ವರ್​ - undefined

ಚನ್ನಪಟ್ಟಣದ ಜನತೆ ಬಿಜೆಪಿಗೆ ಬೆಂಬಲ ಕೊಡುತ್ತಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೀಶ್ವರ್ ಅಭಿಪ್ರಾಯಪಟ್ಟರು.

ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದ ಸಿ.ಪಿ.ಯೋಗೀಶ್ವರ್

By

Published : Apr 2, 2019, 10:59 PM IST

ರಾಮನಗರ:ಚನ್ನಪಟ್ಟಣದ ಜನತೆ ಅಭಿವೃದ್ದಿಯ ಕಡೆಗೆ ಹೆಚ್ಚು ಒಲವು ತೋರುತ್ತಾರೆ. ಹಾಗಾಗಿ ಈ ಬಾರಿ ಬಿಜೆಪಿಗೆ ಈ ಕ್ಷೇತ್ರದ ಜನ ಬೆಂಬಲ ಕೊಡುತ್ತಾರೆ ಎಂದು ಮಾಜಿ ಸಚಿವ ಸಿ.ಪಿ. ಯೋಗೀಶ್ವರ್ ಅಭಿಪ್ರಾಯಪಟ್ಟರು.

ಚನ್ನಪಟ್ಟಣದ ಅವರ ನಿವಾಸದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತ ಸಿಗುವ ವಿಶ್ವಾಸವಿದೆ ಎಂದರು.

ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದ ಸಿ.ಪಿ.ಯೋಗೀಶ್ವರ್

ಬಳಿಕ ಅಭ್ಯರ್ಥಿ ಅಶ್ವಥ್ ನಾರಾಯಣ್ ಮಾತನಾಡಿ, ನಮ್ಮ ಪಕ್ಷದ ಒಳ್ಳೆಯ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್​ನವರು ಏನೂ ಬೇಕಾದರೂ ಹೇಳಿಕೊಳ್ಳಲಿ. ಆದ್ರೆ ಜೆಡಿಎಸ್ ಸ್ವಾಭಿಮಾನಿ ಮತದಾರರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಲ್ಲ ಎಂದರು.

For All Latest Updates

TAGGED:

ABOUT THE AUTHOR

...view details