ಕರ್ನಾಟಕ

karnataka

ETV Bharat / state

6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಮುಷ್ಕರ ಕೈ ಬಿಡಿ: ಸಾರಿಗೆ ನೌಕರರಿಗೆ ಡಿಸಿಎಂ ಅಶ್ವತ್ಥ ನಾರಾಯಣ ಮನವಿ - ಸಾರಿಗೆ ನೌಕರರ ಮುಷ್ಕರದ ಬಗ್ಗೆ ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ

ಸಾರಿಗೆ ನೌಕರರ ಮುಷ್ಕರದ ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.

DCM Ashwat Narayan reaction about Transport workers prot
ಸಾರಿಗೆ ನೌಕರರಿಗೆ ಡಿಸಿಎಂ ಅಶ್ವತ್ಥ್ ನಾರಾಯಣ ಮನವಿ ಸಾರಿಗೆ ನೌಕರರ ಮುಷ್ಕ

By

Published : Apr 7, 2021, 5:23 PM IST

ರಾಮನಗರ:ಸಾರಿಗೆನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ. 6ನೇ ವೇತನ ಆಯೋಗ ಜಾರಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಶೇ. 8ರಷ್ಟು ಸಂಬಳ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಸರ್ಕಾರದ ಆದಾಯದ ಮೇಲೆ ಇತರ ನಿರ್ಣಯಗಳನ್ನು ಮಾಡಲಾಗ್ತದೆ. ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಓದಿ : ಖಾಸಗಿ ಬಸ್ ಓಡಿಸಿರುವುದು ಹಠಮಾರಿ ಧೋರಣೆಯಲ್ಲದೇ ಮತ್ತೇನು? ಎಸ್​.ಆರ್.ಪಾಟೀಲ್ ಕಿಡಿ

ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು. ಹಾಗಾಗಿ ಖಾಸಗಿಯವರ ಸಹಕಾರ ಪಡೆಯಲಾಗಿದೆ. ಈ ಕೂಡಲೇ ಸಾರಿಗೆ ನೌಕರರು ಮುಷ್ಕರ ಕೈಬಿಡಬೇಕು. ಸಾರ್ವಜನಿಕರಿಗೆ ಸಮಸ್ಯೆಯಾಗುವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details