ರಾಮನಗರ:ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವನ್ನಪ್ಪಿರುವ ರಾಮನಗರ ಘಟನೆ ಕಸಬಾ ಹೋಬಳಿಯಲ್ಲಿ ನಡೆದಿದೆ.
ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದ ರೈತ ಸಾವು
ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಕಸಬಾ ಹೋಬಳಿಯಲ್ಲಿ ನಡೆದಿದೆ.
ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವು
ತಿಮ್ಮೇಗೌಡನ ದೊಡ್ಡಿ ಮಹದೇವಯ್ಯ (60) ಮೃತ ರೈತ ಎಂದು ಗುರುತಿಸಲಾಗಿದೆ. ಸಂಜೆ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೃಷಿಹೊಂಡಕ್ಕೆ ಬಿದ್ದಿದ್ದು, ಕೃಷಿಹೊಂಡದಿಂದ ಮೇಲೆ ಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕಸಬಾ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.