ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಇಂದು ಬೆಳಗ್ಗೆ ನಿಧನರಾಗಿದ್ದು, ಬಿಡದಿಯ ಅವರ ಮನೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
ಬಿಡದಿಯಲ್ಲಿ ಮುತ್ತಪ್ಪ ರೈ ಅಂತಿಮ ಸಂಸ್ಕಾರಕ್ಕೆ ಸಕಲ ಸಿದ್ಧತೆ - ಬಿಡದಿಯಲ್ಲಿ ಮುತ್ತಪ್ಪ ರೈ ಅಂತ್ಯಕ್ರಿಯೆ
ಎರಡು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಮಾಜಿ ಡಾನ್ ಮುತ್ತಪ್ಪ ರೈ ಇಂದು ಬೆಳಗ್ಗೆ ನಿಧನರಾದರು.

ಅಂತಿಮ ಸಂಸ್ಕಾರಕ್ಕೆ ಸಲಕ ಸಿದ್ಧತೆ
ಮುತ್ತಪ್ಪ ರೈ ನಿವಾಸದ ಪಕ್ಕದಲ್ಲಿ ಬಂಟ ಸಮುದಾಯದ ಸಂಪ್ರದಾಯಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ರೈ ಅವರ ಹಿರಿಯ ಮಗ ರಿಕ್ಕಿ ಅವರಿಂದ ವಿಧಿ ವಿಧಾನ ಕಾರ್ಯ ಜರುಗಲಿದೆ. ಅಂತಿಮ ಸಂಸ್ಕಾರದಲ್ಲಿ ಕುಟುಂಬಸ್ಥರಷ್ಟೇ ಭಾಗಿಯಾಗಲಿದ್ದಾರೆ.
Last Updated : May 15, 2020, 3:10 PM IST