ರಾಮನಗರ:ಮಾಗಡಿಯ ಮಾಜಿ ಶಾಸಕ ಹೆಚ್.ಸಿ. ಬಾಲಕೃಷ್ಣ ಪುತ್ರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬಾಲಕೃಷ್ಣ ಅವರು ಅಧಿಕೃತ ಟ್ಟಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಮಾಜಿ ಶಾಸಕ ಬಾಲಕೃಷ್ಣ ಪುತ್ರಿಗೂ ಕೊರೊನಾ - KIiMS Hospital, Bangalore
ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಬಾಲಕೃಷ್ಣ ಪುತ್ರಿಗೆ ಕಳೆದ ಎರಡು ದಿನಗಳಿಂದ ಜ್ವರ ಕಾಣಿಸಿಕೊಂಡಿದೆ. ಬಳಿಕ ಕೋವಿಡ್ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ದೃಢವಾಗಿದೆ. ಈ ಬಗ್ಗೆ ಬಾಲಕೃಷ್ಣ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಾಜಿ ಶಾಸಕ ಬಾಲಕೃಷ್ಣ ಪುತ್ರಿಗೂ ಕೊರೊನಾ: ಟ್ವೀಟರ್ನಲ್ಲಿ ಹಂಚಿಕೊಂಡ ಶಾಸಕ
ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಬಾಲಕೃಷ್ಣ ಪುತ್ರಿಗೆ ಕಳೆದ ಎರಡು ದಿನಗಳಿಂದ ಜ್ವರ ಕಾಣಿಸಿಕೊಂಡಿದೆ. ಬಳಿಕ ಕೋವಿಡ್ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ದೃಢವಾಗಿದೆ. ಈ ಬಗ್ಗೆ ಬಾಲಕೃಷ್ಣ ಅವರೇ ಎಂದು ತಮ್ಮ ಟ್ವಿಟರ್ನಲ್ಲಿ ಮಾಹಿತಿ ನೀಡಿ. ಜವಬ್ದಾರಿಯುತ ಜನಪ್ರತಿನಿಧಿಯಾಗಿ ಘೋಷಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.
ಇದೀಗ ಬಾಲಕೃಷ್ಣ ಪುತ್ರಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Last Updated : Jun 22, 2020, 11:30 PM IST