ಕರ್ನಾಟಕ

karnataka

ETV Bharat / state

ಜಮೀನು‌ ವಿವಾದ ಹಿನ್ನೆಲೆ... ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು! - Kannamangala village of Channapatna taluk of Ramanagara district

ಜಮೀನು‌ ವಿವಾದ ಹಿನ್ನೆಲೆ ಗಲಾಟೆ ತಾರಕಕ್ಕೇರಿ 10ಕ್ಕೂ ಹೆಚ್ಚು ಕಿಡಿಗೇಡಿಗಳು ಮನೆಯೊಂದಕ್ಕೆ  ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ನಡೆದಿದೆ.

Land dispute issue..Fire to a house
ಜಮೀನು‌ ವಿವಾದ ಹಿನ್ನೆಲೆ...ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

By

Published : Dec 26, 2019, 4:23 PM IST

Updated : Dec 26, 2019, 5:16 PM IST

ರಾಮನಗರ:ಜಮೀನು‌ ವಿವಾದ ಹಿನ್ನೆಲೆ ಗಲಾಟೆ ತಾರಕಕ್ಕೇರಿ 10ಕ್ಕೂ ಹೆಚ್ಚು ಕಿಡಿಗೇಡಿಗಳು ಮನೆಯೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ನಡೆದಿದೆ.

ಜಮೀನು‌ ವಿವಾದ ಹಿನ್ನೆಲೆ...ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಕಮಲಮ್ಮ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ನಾಲ್ಕು ಎಕರೆ ಪ್ರದೇಶದಲ್ಲಿದ್ದ ತೋಟದ‌ ಮನೆಗೆ ಏಕಾಏಕಿ ನುಗ್ಗಿದ 10ಕ್ಕೂ ಹೆಚ್ಚು ಮಂದಿ ಬೆಂಕಿ ಹಚ್ಚಿ‌, ಪಿಠೋಪಕರಣಗಳನ್ನ ಧ್ವಂಸಗೊಳಿಸಿ ದಾಂಧಲೆ‌ ಮಾಡಿ ಎಸ್ಕೇಪ್​ ಆಗಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ‌ ನಡೆದಿದ್ದು, ಎಂ.ಕೆ.ದೊಡ್ಡಿ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Dec 26, 2019, 5:16 PM IST

ABOUT THE AUTHOR

...view details