ರಾಮನಗರ: ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ. ಮಂಜುನಾಥ್ ಅವರಿಗೆ ಕೋವಿಡ್ ಸೋಂಕು ತಗುಲಿದೆ.
ಮಾಗಡಿ ಶಾಸಕ ಮಂಜುನಾಥ್ಗೆ ಕೋವಿಡ್ ದೃಢ - Corona firm to Magadi MLA Manjunath news
ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ.ಮಂಜುನಾಥ್ ಹೈದರಾಬಾದ್ಗೆ ವಿಮಾನದಲ್ಲಿ ತೆರಳಲು ಕೋವಿಡ್ ಪರೀಕ್ಷೆ ಪ್ರಮಾಣಪತ್ರಕ್ಕಾಗಿ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಆಗ ಅವರ ವೈದ್ಯಕೀಯ ವರದಿ ಪಾಸಿಟಿವ್ ಬಂದಿದೆ.
ಮಾಗಡಿ ಶಾಸಕ ಮಂಜುನಾಥ್ಗೆ ಕೋವಿಡ್ ದೃಢ
ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ. ಹೈದರಾಬಾದ್ಗೆ ವಿಮಾನದಲ್ಲಿ ತೆರಳಲು ಕೋವಿಡ್ ಪರೀಕ್ಷೆ ಪ್ರಮಾಣಪತ್ರಕ್ಕಾಗಿ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಆಗ ವರದಿ ಪಾಸಿಟಿವ್ ಎಂದು ಬಂದಿದೆ.
ಸದ್ಯ ಶಾಸಕರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.