ರಾಮನಗರ: ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ನೂತನ ಸಚಿವ ಸಿ.ಪಿ. ಯೋಗೇಶ್ವರ್ ಆಗಮಿಸಿದ್ದು, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ.
ಚನ್ನಪಟ್ಟಣಕ್ಕೆ ಸಿಪಿವೈ ಆಗಮನ: ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ - C. P. Yogeshwar visite
ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಆಗಮಿಸಿದ ನೂತನ ಸಚಿವ ಸಿ.ಪಿ. ಯೋಗೇಶ್ವರ್ ಕೆಂಗಲ್ ಆಂಜನೇಯಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಚನ್ನಪಟ್ಟಣಕ್ಕೆ ಸಿಪಿವೈ ಆಗಮನ: ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
ಕೆಂಗಲ್ನಿಂದ ಮೆರವಣಿಗೆ ಮೂಲಕ ಸ್ವ ಕ್ಷೇತ್ರಕ್ಕೆ ಆಗಮಿಸಿದ ಸಚಿವರು, ಚನ್ನಪಟ್ಟಣದ ಕೆಂಗಲ್ ಆಂಜನೇಯಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ ಹಿನ್ನೆಲೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
ಓದಿ:ನೂತನ ಸಚಿವರಾಗಿ ಸಿ ಪಿ ಯೋಗೇಶ್ವರ್ ಪ್ರಮಾಣ.. 'ಸೈನಿಕ' ನಡೆದು ಬಂದ ಹಾದಿ..