ರಾಮನಗರ :ಮಾಜಿ ಕೇಂದ್ರ ಸಚಿವ ಮತ್ತು ಶಾಸಕ ಸಿಎಂ ಇಬ್ರಾಹಿಂರವರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ.
ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ಹೆಚ್ಡಿಕೆ ಅವರನ್ನುಕಾಂಗ್ರೆಸ್‌ನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಅವರು ಭೇಟಿ ಮಾಡಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.