ಪಿಪಿಇ ಕಿಟ್ ಧರಿಸಿ ಕೊರೊನಾ ಆಸ್ಪತ್ರೆಗೆ ಭೇಟಿ ನೀಡಿದ ಡಿ.ಕೆ.ಸುರೇಶ್ - oxygen scarcity in karnataka ]
ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ಅಭಾವದ ಕಾರಣಕ್ಕೆ ಅಲ್ಲಿನ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡಲು ಸಂಸದ ಡಿ.ಕೆ.ಸುರೇಶ್ ಮಂಗಳವಾರ ಖುದ್ದು ಆಸ್ಪತ್ರೆಗೆ ಭೇಟಿ ನೀಡಿದರು.
dks
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ಪಿಪಿಇ ಕಿಟ್ ಧರಿಸಿ ಕೊರೊನಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ಅಭಾವದ ಕಾರಣಕ್ಕೆ ಅಲ್ಲಿನ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡಲು ಮಂಗಳವಾರ ಖುದ್ದು ಆಸ್ಪತ್ರೆಗೆ ಭೇಟಿ ನೀಡಿದರು.