ರಾಮನಗರ: ಟ್ರ್ಯಾಕ್ಟರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ಮಾಗಡಿ ತಿರುಮಲೆ ಹೊನ್ನಾಪುರ ಕೆರೆ ಬಳಿ ನಡೆದಿದೆ.
ಟ್ರ್ಯಾಕ್ಟರ್ಗೆ ಖಾಸಗಿ ಬಸ್ ಡಿಕ್ಕಿ: 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ - Private bus collides with tractor in ramnagar
ಟ್ರ್ಯಾಕ್ಟರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಿರುಮಲೆ ಹೊನ್ನಾಪುರ ಕೆರೆ ಬಳಿ ನಡೆದಿದೆ.
![ಟ್ರ್ಯಾಕ್ಟರ್ಗೆ ಖಾಸಗಿ ಬಸ್ ಡಿಕ್ಕಿ: 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ](https://etvbharatimages.akamaized.net/etvbharat/prod-images/768-512-5044173-thumbnail-3x2-net.jpg)
ಟ್ರಾಕ್ಟರ್ಗೆ ಖಾಸಗಿ ಬಸ್ ಡಿಕ್ಕಿ: 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರಿನಿಂದ ಮಾಗಡಿಗೆ ಬರುತ್ತಿದ್ದ ಬಸ್ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.10 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಬಸ್ ಮೇಲೆತ್ತುವ ಕಾರ್ಯ ಪ್ರಗತಿಯಲ್ಲಿದ್ದು, ಮಾಗಡಿ ಟೌನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Last Updated : Nov 12, 2019, 11:29 PM IST