ರಾಮನಗರ:ರೈತ ವಿರೋಧಿ ಕರಾಳ ಕಾನೂನುಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ಹಾಗು ಪೆಟ್ರೋಲ್, ಡಿಸೇಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಇದನ್ನೂ ಓದಿ: ಸಿಡಿ ಪ್ರಕರಣ: ಷಡ್ಯಂತ್ರ ಮಾಡಿದವರನ್ನು ಮಟ್ಟಹಾಕೋದು ಖಚಿತ ಎಂದ ರಮೇಶ್ ಜಾರಕಿಹೊಳಿ

ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆಯು ನಗರದ ಐಜೂರು ವೃತ್ತದಿಂದ ಪ್ರಾರಂಭಗೊಂಡು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿತು. ನಂತರ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ, ಎಂಎಲ್ಸಿ ಸಿ.ಎಂ. ಲಿಂಗಪ್ಪ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.