ರಾಮನಗರ: ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸೀಲ್ ಡೌನ್ - Ramanagara
ಸ್ಯಾನಿಟೈಸ್ ಮಾಡುವ ಸಲುವಾಗಿ ಕಚೇರಿಯನ್ನು ಮುಚ್ಚಲಾಗಿದ್ದು, ಸಾರ್ವಜನಿಕರು ಇತ್ತ ಬರಬೇಡಿ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಆರು ಪೊಲೀಸರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಅವರಲ್ಲಿ ಒಬ್ಬರು ಗುಣಮುಖರಾಗಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮನಗರ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಸೀಲ್ಡೌನ್
ಸ್ಯಾನಿಟೈಸ್ ಮಾಡುವ ಸಲುವಾಗಿ ಕಚೇರಿಯನ್ನು ಮುಚ್ಚಲಾಗಿದ್ದು, ಸಾರ್ವಜನಿಕರು ಇತ್ತ ಬರಬೇಡಿ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಆರು ಪೊಲೀಸರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಅವರಲ್ಲಿ ಒಬ್ಬರು ಗುಣಮುಖರಾಗಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋಡಿಹಳ್ಳಿ ಠಾಣೆ ಸಬ್ ಇನ್ಸ್ಪೆಕ್ಟರ್ಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಇಂದು ಠಾಣೆಯನ್ನು ಸೀಲ್ ಡೌನ್ ಮಾಡಿದ್ದು, ಅವರ ಸಂಪರ್ಕಕ್ಕೆ ಬಂದ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.