ಕರ್ನಾಟಕ

karnataka

ETV Bharat / state

ರಾಸಲೀಲೆ ಪ್ರಕರಣ: ದಿನೇಶ್ ಕಲ್ಲಹಳ್ಳಿ ನಿವಾಸಕ್ಕೆ ಪೊಲೀಸ್ ಭದ್ರತೆ - ರಮೇಶ್ ಜಾರಕಿಹೊಳಿ ಸುದ್ದಿ

ಬೆದರಿಕೆ ಮತ್ತು ಮನೆಯ ಮುಂದೆ ಅಪರಿಚಿತರು ಓಡಾಡುತ್ತಿದ್ದಾರೆ ಎಂದು ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದು, ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಲಾಗಿದೆ.

security-deployed-for-dinesh-house
ರಾಸಲೀಲೆ ಪ್ರಕರಣ: ದಿನೇಶ್ ಕಲ್ಲಹಳ್ಳಿ ನಿವಾಸಕ್ಕೆ ಪೊಲೀಸ್ ಭದ್ರತೆ

By

Published : Mar 4, 2021, 5:30 AM IST

ರಾಮನಗರ:ರಮೇಶ್ ಜಾರಕಿಹೊಳಿ ರಾಸಲೀಲೆ ಎನ್ನಲಾದ ವಿಡಿಯೋ ಬಿಡುಗಡೆ ಮಾಡಿ, ಪೊಲೀಸರಿಗೆ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ದೂರಿನ ಪ್ರತಿ

ಕೆಲವರಿಂದ ಬೆದರಿಕೆ ಮತ್ತು ಮನೆಯ ಮುಂದೆ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂದು ರಾಮನಗರ ಎಸ್​ಪಿ ಗಿರೀಶ್​ಗೆ ದಿನೇಶ್ ಕಲ್ಲಹಳ್ಳಿ ದೂರು ನೀಡಿದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ದೂರಿನ ಪ್ರತಿ

ಕನಕಪುರ ತಾಲೂಕಿನ ಕಲ್ಲಹಳ್ಳಿಯಲ್ಲಿ ದಿನೇಶ್ ನಿವಾಸವಿದ್ದು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್​ಟೇಬಲ್​ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ABOUT THE AUTHOR

...view details