ಕರ್ನಾಟಕ

karnataka

ETV Bharat / state

ರಾಮನಗರ: ಬಾಲಕಿ ಶವ ಬಾವಿಯಲ್ಲಿ ಪತ್ತೆ - ಕಲ್ಲಿನ ಬಾವಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

ಬಾಲಕಿ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

well
ಬಾವಿ

By

Published : Nov 9, 2021, 8:02 PM IST

ರಾಮನಗರ:ಜಿಲ್ಲೆಯ ಸಾತನೂರು ಗ್ರಾಮದ ಬಾವಿಯಲ್ಲಿ ಬಾಲಕಿ ಶವ ಪತ್ತೆಯಾಗಿದೆ.

ಲಕ್ಷ್ಮಿ (14) ಮೃತಪಟ್ಟ ಬಾಲಕಿ. ಈಕೆ ಮಾಗಡಿ ತಾಲೂಕಿನ ಸಾತನೂರು ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಸಾತನೂರು ಗ್ರಾಮದಿಂದ ಸುಮಾರು 1 ಕಿ. ಮೀ. ದೂರವಿರುವ ಕಲ್ಲಿನ ಬಾವಿಯಲ್ಲಿ ಆಕೆಯ ಶವ ಪತ್ತೆಯಾಗಿದೆ.

ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಮಾಗಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ:ವನ್ಯಜೀವಿಗಳ ದೇಹದ ಭಾಗಗಳ ಮಾರಾಟ ಯತ್ನ: ರಾಯಚೂರಲ್ಲಿ ನಾಲ್ವರ ಬಂಧನ

ABOUT THE AUTHOR

...view details