ರಾಮನಗರ:ರೇಷ್ಮೆ ನಗರಿ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ರೇಷ್ಮೆ ನಗರಿಯಲ್ಲಿ ಕೈ ಬೀಸಿ ಕರೆಯುತ್ತಿದೆ ಫಲಪುಷ್ಪ ಪ್ರದರ್ಶನ - Ramanagar fruit show
ರೇಷ್ಮೆ ನಗರಿ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.

ರೇಷ್ಮೆನಗರದಲ್ಲಿ ಸಾರ್ವಜನಿಕರನ್ನು ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ
ರೇಷ್ಮೆ ನಗರಿಯಲ್ಲಿ ಗಮನ ಸೆಳೆಯುತ್ತಿದೆ ಫಲಪುಷ್ಪ ಪ್ರದರ್ಶನ
ಫಲಪುಷ್ಪ ಪ್ರದರ್ಶನದಲ್ಲಿ ತಾಜಾ ಹಣ್ಣು, ತರಕಾರಿ ಹಾಗೂ ಹೂಗಳಿಂದ ತಯಾರಿಸಲಾಗಿದ್ದ ಕಲಾಕೃತಿಗಳು ನೋಡುಗರ ಗಮನ ಸೆಳೆದವು. ಪ್ರದರ್ಶನಕ್ಕೆ ಬಂದವರು ತಮ್ಮ ನೆಚ್ಚಿನ ಕಾಲಾಕೃತಿಗಳ ಮುಂದೆ ಸಿಲ್ಫಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು.
ಇನ್ನೂ 2 ದಿನಗಳ ಕಾಲ ಈ ಪ್ರದರ್ಶನ ಇರಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ವೀಕ್ಷಕರಿಂದ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೊತೆಗೆ ಪ್ರದರ್ಶನವನ್ನು ಆಯೋಜನೆ ಮಾಡಿರುವ ಜಿಲ್ಲಾಡಳಿತ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸ್ತಿದ್ದಾರೆ.