ರಾಮನಗರ: ಮನನೊಂದ ಮಹಿಳೆಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ - ರೈಲ್ವೆ ಪೊಲೀಸರು
ಮಹಿಳೆಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅರ್ಕಾವತಿ ಬ್ರಿಡ್ಜ್ ಬಳಿ ನಡೆದಿದೆ.
ಮಹಿಳೆಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಮಹಿಳೆಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ರಾಮನಗರದ ಅರ್ಕಾವತಿ ಬ್ರಿಡ್ಜ್ ಬಳಿ ಘಟನೆ ನಡೆದಿದೆ.ತಾಲೂಕಿನ ಹೊಸದೊಡ್ಡಿ ನಿವಾಸಿ ಪ್ರಭಾ ಮೃತ ಮಹಿಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ನಗರದ ಅರ್ಕಾವತಿ ಬ್ರಿಡ್ಜ್ ಬಳಿ ಮೃತದೇಹ ಪತ್ತೆಯಾಗಿದ್ದು,ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.