ರಾಮನಗರ: ಜಿಲ್ಲೆಯಲ್ಲಿ ಇಂದು 30 ಕೋವಿಡ್ ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 385ಕ್ಕೆ ಏರಿಕೆಯಾಗಿದೆ.
ರಾಮನಗರದಲ್ಲಿ 30 ಕೋವಿಡ್ ಸೋಂಕಿತರು ಪತ್ತೆ - ಕೊರೊನಾ ವೈರಸ್ ಪ್ರಕರಣಗಳು
ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಿದ್ದು ರಾಮನಗರ ಜಿಲ್ಲೆಯಲ್ಲಿ ಇಂದು 30 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಮನಗರದಲ್ಲಿ 30 ಕೋವಿಡ್ ಸೋಂಕಿತರು ಪತ್ತೆ
ಚನ್ನಪಟ್ಟಣ ತಾಲೂಕಿನಲ್ಲಿ 14, ಕನಕಪುರ ತಾಲೂಕಿನಲ್ಲಿ 3, ಮಾಗಡಿ ತಾಲೂಕಿನಲ್ಲಿ 9, ರಾಮನಗರ ತಾಲೂಕಿನಲ್ಲಿ 4 ಪ್ರಕರಣಗಳು ಕಂಡುಬಂದಿವೆ.
ಸದ್ಯ ಸೋಂಕಿತರನ್ನು ಚಿಕಿತ್ಸೆಗಾಗಿ ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.