ರಾಮನಗರ:ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಇದರಿಂದಾಗಿ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಶುರುಮಾಡಿದ್ದಾರೆ.
ನಗರಕ್ಕೆ ನುಗ್ಗಿದ ಕಾಡಾನೆ