ಕರ್ನಾಟಕ

karnataka

ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿಂದು 170 ಜನ ಸೋಂಕಿತರು ಪತ್ತೆ: 340 ಮಂದಿ ಗುಣಮುಖ - Shimoga corona updates

ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳಿಗಿಂತ ಗುಣಮುಖರಾದವರೇ ಹೆಚ್ಚು..

Shimoga
Shimoga

By

Published : Oct 4, 2020, 8:31 PM IST

ಶಿವಮೊಗ್ಗ:ಜಿಲ್ಲೆಯಲ್ಲಿ ಇಂದು 170 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಗುಣಮುಖರಾದವರ ವಿವರ :

ಇಂದು 340 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 13,749 ಮಂದಿ ಗುಣಮುಖರಾಗಿದ್ದಾರೆ.

ಮೃತರಿಷ್ಟು :

ಜಿಲ್ಲೆಯಲ್ಲಿಂದು 04 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 307 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,950 ಜನರು ಚಿಕಿತ್ಸೆಯಲ್ಲಿದ್ದಾರೆ.

ತಾಲೂಕುವಾರು ಸೊಂಕಿತರ ಸಂಖ್ಯೆ :
ಶಿವಮೊಗ್ಗ-55 , ಭದ್ರಾವತಿ-16, ಶಿಕಾರಿಪುರ-54, ತೀರ್ಥಹಳ್ಳಿ-06 ,ಸೊರಬ-06 , ಸಾಗರ-20, ಹೊಸನಗರ-09 , ಬೇರೆ ಜಿಲ್ಲೆಯಿಂದ 04 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ ಸೋಂಕಿತರ ಸಂಖ್ಯೆ 15,991 ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಮಾಹಿತಿ :

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 110 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 120 ಜನರಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 288 ಜನ ಇದ್ದಾರೆ. ಮನೆಯಲ್ಲಿ 1,357 ಜನ ಐಸೋಲೇಷನ್ ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 75 ಜನ ಇದ್ದಾರೆ.

ಕೋವಿಡ್ ಪರೀಕ್ಷಾಾ ವಿವರ :
ಇಂದು ಜಿಲ್ಲೆಯಲ್ಲಿ 1,380 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 2,662 ಜನರ ವರದಿ ಬಂದಿದೆ.

ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 6,632 ಏರಿಕೆ ಆಗಿದೆ. ಇದರಲ್ಲಿ‌ 3,840 ಝೋನ್ ವಿಸ್ತರಣೆಯಾಗಿದೆ.

ABOUT THE AUTHOR

...view details