ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಇಂದು ಇಬ್ಬರು ಮಕ್ಕಳು ಸೇರಿ ಆರು ಮಂದಿಗೆ ಕೊರೊನಾ

ಶಿವಮೊಗ್ಗದಲ್ಲಿ ಮೂರು ವರ್ಷದ ಇಬ್ಬರು ಮಕ್ಕಳು ಸೇರಿ ಆರು ಜನರಲ್ಲಿ ಇಂದು ಕೊರೊನಾ ಪಾಸಿಟಿವ್ ಕಂಡು ಬಂದಿದೆ.

ಕೊರೊನಾ
ಕೊರೊನಾ

By

Published : May 21, 2020, 1:36 PM IST

ಶಿವಮೊಗ್ಗ:ಹೊರ ರಾಜ್ಯದಿಂದ ಜಿಲ್ಲೆಗೆ ಬಂದಿದ್ದಮೂರು ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಸೋಂಕಿತರು ತಮಿಳುನಾಡಿನಿಂದ ಬಂದಿದ್ದರು ಎಂದು ಮೂಲಗಳು ತಿಳಿಸಿವೆ. ಇವರಲ್ಲಿ ಮೂರು ವರ್ಷದ ಇಬ್ಬರು ಮಕ್ಕಳಿಗೂ ಕೊರೊನಾ ವಕ್ಕರಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿದೆ.

ABOUT THE AUTHOR

...view details