ಶಿವಮೊಗ್ಗ: ಜಿಲ್ಲೆಯ ಹರಿಗೆ ಸಮೀಪದ ಕೆಇಬಿ ಕ್ವಾಟ್ರಸ್ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ.
ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ - Shivamogga KEB Quatre's news
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಯುವಕನ ಕೊಲೆ
ಕಾರ್ತಿಕ್ (26) ಹತ್ಯೆಯಾದ ಯುವಕ. ಈತ ವಿದ್ಯಾನಗರದ ನಿವಾಸಿ ಎಂದು ತಿಳಿದು ಬಂದಿದ್ದು, ಕ್ವಾಟ್ರಸ್ನ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೋಲಿಸ್ ಠಾಣೆ ಸಿಪಿಐ ಸಂಜೀವ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.