ಕರ್ನಾಟಕ

karnataka

ETV Bharat / state

ಶಿವಮೊಗ್ಗ: ದೊಡ್ಡಪೇಟೆ ಠಾಣೆಯ ಎಎಸ್​​​​​​​ಐಗೆ ಕೊರೊನಾ ಪಾಸಿಟಿವ್​​​ - ಶಿವಮೊಗ್ಗ ಜಿಲ್ಲಾ ಸುದ್ದಿ

ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಎಎಸ್ಐಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Meggan Covid Hospital
ಮೆಗ್ಗಾನ್ ಕೋವಿಡ್ ಆಸ್ಪತ್ರೆ

By

Published : Jul 17, 2020, 8:14 PM IST

ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆಯ ಎಎಸ್ಐಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಎಸ್​​ಐಗೆ ಮೊದಲು ಜ್ವರ ಕಾಣಿಸಿಕೊಂಡಿತ್ತು. ಪರೀಕ್ಷೆಗೆ ಒಳಪಡಿಸಿದಾಗ‌ ಸೋಂಕು ತಗುಲಿರುವುದು ಗೊತ್ತಾಗಿದೆ.

ಕಳ್ಳತನದ ಆರೋಪಿಯ ಸಂಪರ್ಕದಿಂದ ಅವರಿಗೆ ಸೋಂಕು ಅಂಟಿದೆ. ಕಳ್ಳನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಕೊರೊನಾ ಪರೀಕ್ಷೆ ನಡೆಸಲಾಯಿತು. ಆಗ ಆತನಿಗೆ ಪಾಸಿಟಿವ್ ಇರುವುದು ಗೊತ್ತಾಗಿದೆ. ಕಳ್ಳನನ್ನು ಬಂಧಿಸಲು ಹೋಗಿದ್ದ ಸಿಬ್ಬಂದಿಯನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ABOUT THE AUTHOR

...view details