ಶಿವಮೊಗ್ಗ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದ ಯುವಕ ಪ್ರತಾಪ ಮೇಲಿನ ಹಲ್ಲೆ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಕರ್ನಾಟಕ ದಲಿತ ಸಂರ್ಘಷ ಸಮಿತಿ ಪ್ರತಿಭಟನೆ ನಡೆಸಿತು.
ಯುವಕನ ಮೇಲಿನ ಹಲ್ಲೆ, ಬೆತ್ತಲೆ ಮೆರವಣಿಗೆಗೆ ಖಂಡನೆ: ಶಿವಮೊಗ್ಗದಲ್ಲಿ ಡಿಎಸ್ಎಸ್ ಪ್ರತಿಭಟನೆ - undefined
ಯುವಕನ ಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ
ಬಿಹಾರ್, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ರಾಜ್ಯಗಳಲ್ಲಿ ನಡೆಯುತ್ತಿದ್ದ ಅಮಾನುಷ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿರುವುದನ್ನ ಗಮನಿಸಿದರೆ ನಿಜಕ್ಕೂ ನಾಚಿಕೆಯಾಗುತ್ತದೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು. ಪೊಲೀಸ್ ಇಲಾಖೆ ಹಲ್ಲೆಕೋರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದೆ ಯುವಕ ಪ್ರತಾಪಗೆ ಮಾನಸಿಕ ಅಸ್ವಸ್ಥನ ಪಟ್ಟ ಕಟ್ಟಲಾಗಿದೆ ಎಂದು ಕಿಡಿಕಾರಿದರು.