ಶಿವಮೊಗ್ಗ: ಅಕ್ರಮವಾಗಿ ಗೋ ಮಾಂಸವನ್ನು ಮಾರಾಟ ಮಾಡುತ್ತಿದ್ದವನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಶಿಕಾರಿಪುರ ಮೂಲದ ಹಬೀಬ್ (35) ಎಂಬಾತ ಬೈಕ್ನಲ್ಲಿ ಗೋ ಮಾಂಸವನ್ನು ತಂದು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಗ್ರಾಮದ ಯುವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಾಗರ : ಅಕ್ರಮವಾಗಿ ಗೋಮಾಂಸ ಮಾರುತ್ತಿದ್ದವನ ಬಂಧನ.. - ಸಾಗರದಲ್ಲಿ ಅಕ್ರಮವಾಗಿ ಗೋ ಮಾಂಸ ಮಾರುತ್ತಿದ್ದವ ಬಂಧನ
ಹಬೀಬ್ ಬೈಕ್ನಲ್ಲಿ ಗೌತಮಪುರಕ್ಕೆ ಬರುತ್ತಿದ್ದ ಹಾಗೆಯೇ ಸಾಗರ ಪೊಲೀಸರು ದಾಳಿ ನಡೆಸಿ, ಸುಮಾರು 8 ಕೆ.ಜಿಯಷ್ಟು ಗೋಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಮಾಂಸ ಸಾಗಾಟ ಮಾಡಲು ಬಳಸುತ್ತಿದ್ದ ಬೈಕ್ ಸಮೇತ ಆರೋಪಿಯನ್ನು ಬಂಧಿಸಿ, ಸಾಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ..
ಅಕ್ರಮವಾಗಿ ಗೋಮಾಂಸ ಮಾರುತ್ತಿದ್ದವನ ಬಂಧನ
ಹಬೀಬ್ ಬೈಕ್ನಲ್ಲಿ ಗೌತಮಪುರಕ್ಕೆ ಬರುತ್ತಿದ್ದ ಹಾಗೆಯೇ ಸಾಗರ ಪೊಲೀಸರು ದಾಳಿ ನಡೆಸಿ, ಸುಮಾರು 8 ಕೆಜಿಯಷ್ಟು ಗೋಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಮಾಂಸ ಸಾಗಾಟ ಮಾಡಲು ಬಳಸುತ್ತಿದ್ದ ಬೈಕ್ ಸಮೇತ ಆರೋಪಿಯನ್ನು ಬಂಧಿಸಿ, ಸಾಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಓದಿ:ವ್ಯಾಯಾಮ ಮಾಡುವಾಗ ಮಹಿಳೆ ಸಾವು ಪ್ರಕರಣ : ಘಟನೆಗೆ ನಿಖರ ಕಾರಣ ಇದು