ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ತಮ್ಮ ಪತ್ನಿ ತೇಜಸ್ವಿನಿ ಜೊತೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ - ಬಿ. ವೈ. ರಾಘವೇಂದ್ರ
ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ನಾಮಪತ್ರ ಸಲ್ಲಿಸುವ ವೇಳೆ ಶಾಸಕರಾದ ಕೆ.ಎಸ್. ಈಶ್ವರಪ್ಪ, ಹರತಾಳು ಹಾಲಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಸಾಥ್ ನೀಡಿದರು.
ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ
ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಶಾಸಕರಾದ ಕೆ.ಎಸ್. ಈಶ್ವರಪ್ಪ, ಹರತಾಳು ಹಾಲಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಸಾಥ್ ನೀಡಿದರು.
ಇದಕ್ಕೂ ಮುನ್ನ ಶಿಕಾರಿಪುರ ಹಾಗೂ ಶಿವಮೊಗ್ಗದ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.