ಶಿವಮೊಗ್ಗ: ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸವಾರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜೋಗದಲ್ಲಿ ನಡೆದಿದೆ.
ಬಸ್ - ಬೈಕ್ ನಡುವೆ ಡಿಕ್ಕಿ: ಇಬ್ಬರ ಸಾವು - Karnataka Electricity Board Bus accident
ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿಯ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಬಸ್ - ಬೈಕ್ ನಡುವೆ ಡಿಕ್ಕಿ
ಜೋಗದ ರಿಜರ್ವ್ ಕ್ಯಾಂಪ್ ಬಳಿ, ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿಯ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಮೃತ ಯುವಕರು ಹೆನ್ನಿಯ ಗ್ರಾಮದವರು ಎನ್ನಲಾಗಿದೆ. ಮೃತರ ಹೆಸರು ತಿಳಿದು ಬಂದಿಲ್ಲ. ಜೋಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.